ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ 1,250+ ಹುದ್ದೆಗಳ ನೇಮಕಾತಿ 2026: 10ನೇ, 12ನೇ, ಡಿಪ್ಲೊಮಾ ಹಾಗೂ ಪದವೀಧರರಿಗೆ ಸುವರ್ಣಾವಕಾಶ
ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ 1,250+ ಹುದ್ದೆಗಳ ನೇಮಕಾತಿ 2026 – ಅರ್ಜಿ ಪ್ರಕ್ರಿಯೆ ಶೀಘ್ರದಲ್ಲೇ ಆರಂಭ! ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಮತ್ತೊಂದು ಸಂತಸದ …